ಗುತ್ತಿಗೆದಾರನ ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ
ಬೆಂಗಳೂರು: ಗುತ್ತಿಗೆದಾರರೊಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ. ವೆಂಕಟೇಶ್ ಎಂಬಾತನನ್ನೇ ಪೊಲೀಸರು ಬಂಧಿಸಿದ್ದಾರೆ. ...
Read moreDetails

