ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಸೂಚನೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ...
Read moreDetails

