ರೈಲು ಮಾರ್ಗದಲ್ಲಿ ಮತ್ತೆ ಭೂ ಕುಸಿತ; ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು: ಹಾಸನ-ಮಂಗಳೂರು ( Hassana-Mangaluru) ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಶನಿವಾರ ಬೆಳಿಗ್ಗೆ ಬಾಳುಪೇಟೆ ಹಾಗೂ ಸಕಲೇಶಪುರ (Sakleshpura) ಮಧ್ಯೆ ...
Read moreDetails

