ರಾಜ್ಯ ಬಿಜೆಪಿ ಉಸ್ತುವಾರಿಗೆ ಸರ್ಜರಿ: ಅರುಣ್‍ಸಿಂಗ್ ನೇಮಕ, ಸಿ.ಟಿ ರವಿಗೆ `ಮಹಾ’ ಹೊಣೆ
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲಾಗಿದೆ. ಕಳೆದ ನಾಲ್ಕೈದು ...
Read moreDetails

