ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ!!
ಮಂಡ್ಯ: ಜಿಲ್ಲೆಯಲ್ಲಿ ಕೃಷಿ ವಿಶ್ವ ವಿದ್ಯಾಲಯ(Agriculture University) ಸ್ಥಾಪಿಸಲು ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಸ್ಥಾಪಿಸಬೇಕೆನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ ...
Read more