ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ರಾ ಸಬ್ ಇನ್ಸ್‍ಪೆಕ್ಟರ್..?
ಮೈಸೂರು: ಪೊಲೀಸರು ಜನರಿಗೆ ನ್ಯಾಯ ಕೊಡಿಸುತ್ತಾರೆಂಬ ನಂಬಿಕೆ ಜನಸಾಮಾನ್ಯರಲ್ಲಿದೆ. ಆದರೆ, ಅದೇ ಪೊಲೀಸ್ ಸಬ್ ಇನ್ಸ್‍ಪೆಕ್ಟರ್‍ರೊಬ್ಬರು ಮತ್ತೊಬ್ಬ ಮಹಿಳಾ ಸಬ್ ಇನ್ಸ್‍ಪೆಕ್ಟರ್‍ಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆಂದು ...
Read moreDetails

