ಜನವರಿ 1ರಿಂದ ಶಾಲಾ-ಕಾಲೇಜು ಆರಂಭ: ಸಿದ್ಧತೆ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್..!
ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್‍ಒಪಿಯನ್ನು ಆಧರಿಸಿ ಶಾಲಾ ಕಾಲೇಜುಗಳು ಜ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಆರಂಭದ ಪೂರ್ವ ಸಿದ್ಧತೆಯನ್ನು ...
Read more