ಮೊಟ್ಟೆ ಹಗರಣದಲ್ಲಿ ಸದ್ದು ಮಾಡಿದ್ದ ಸಚಿವೆ ಶಶಿಕಲಾ ಜೊಲ್ಲೆ ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಗೆಲ್ಲುವವರು ಯಾರು?
ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿ (Nippani) ಕ್ಷೇತ್ರದಲ್ಲಿ ಮರಾಠಾ ಹಾಗೂ ಲಿಂಗಾಯತ ಸಮುದಾಯದ ಪ್ರಾಭಲ್ಯ ಹೆಚ್ಚಾಗಿದೆ. ಈ ಎರಡು ಸಮುದಾಯದ ಮತದಾರರೇ ನಿರ್ಣಾಯಕರಾಗಿದ್ದು, ಬಜೆಪಿ ಹಾಗೂ ಕಾಂಗ್ರೆಸ್, ...
Read more