ಡಿಸಿಎಂ ಹುದ್ದೆ ನಿಭಾಯಿಸುವ ಶಕ್ತಿ ನನಗಿದೆ: ಸಚಿವ ಶ್ರೀರಾಮುಲು
ಚಿತ್ರದುರ್ಗ: ನಾನು ಕೂಡ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದೇನೆ. ಅಂತಹ ಸ್ಥಾನವನ್ನು ನಿಭಾಯಿಸುವ ಶಕ್ತಿ ಭಗವಂತ ನೀಡಿದ್ದಾನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಸುದ್ದಿಗಾರರೊಂದಿಗೆ ...
Read more


