ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸುವ ನಿರ್ಧಾರ ಇಲ್ಲ: ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಎಲ್‍ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸರ್ಕಾರ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ...
Read moreDetails

