ಆನ್‍ಲೈನ್ ಕ್ಲಾಸ್‍ಗೆ ನೆಟ್‍ವರ್ಕ್ ಪ್ರಾಬ್ಲಂ: ಮರ ಏರಿದ ವಿದ್ಯಾರ್ಥಿಗಳು..!
ಚಿಕ್ಕಮಗಳೂರು: ಕೊರೊನಾ ಹಿನ್ನಲೆಯಲ್ಲಿ ಹಲವು ತಿಂಗಳುಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಆದರೆ, ಮಲೆನಾಡಿನ ಹಲವು ಗ್ರಾಮಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸಿಗ್ತಿಲ್ಲ. ಹೀಗಾಗಿ ಸಾವಿರಾರು ವಿದ್ಯಾರ್ಥಿಗಳು ...
Read more