`ಸಂ’ಕ್ರಾಂತಿ ಸಂಪುಟ | ಇನ್ನೂ ಅಂತಿಮವಾಗದ ಸಚಿವರ ಪಟ್ಟಿ; ಮುನಿರತ್ನಗೆ ಕೈತಪ್ಪುತ್ತಾ ಪಟ್ಟ..!
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂಗವಾಗಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ವಣಗಣನೆ ಆರಂಭವಾಗಿದೆ. ಪ್ರಮಾಣವಚನ ಬೋಧನೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ...
Read moreಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂಗವಾಗಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ವಣಗಣನೆ ಆರಂಭವಾಗಿದೆ. ಪ್ರಮಾಣವಚನ ಬೋಧನೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ...
Read moreಬಳ್ಳಾರಿ: ಮುಖ್ಯಮಂತ್ರಿಗಳನ್ನಾಗಲೀ, ಪಕ್ಷದ ವರಿಷ್ಠರನ್ನಾಗಲಿ ಶಾಸಕರು ಭೇಟಿ ಮಾಡಿದ ತಕ್ಷಣ ಅವರೆಲ್ಲ ಮಂತ್ರಿಗಿರಿಗಾಗಿಯೇ ಹೋಗಿದ್ದಾರೆ ಎನ್ನುವ ಕಲ್ಪನೆ ತಪ್ಪು. ಶುಭಾಶಯ ಕೋರಲೋ ಅಥವಾ ಕ್ಷೇತ್ರದ ಕೆಲಸಕ್ಕಾಗಿಯೋ ಭೇಟಿ ...
Read moreಜನರ ಋಣ ತೀರಿಸುತ್ತೇನೆ: ಮುನಿರತ್ನ ಬೆಂಗಳೂರು: ಮತಗಟ್ಟೆಗಳ ಸಮೀಕ್ಷೆಯಂತೆ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಬೆಳಿಗ್ಗೆ ಮತ ಎಣಿಕೆ ...
Read moreಬೆಂಗಳೂರು: ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಅಂತಿಮಘಟ್ಟಕ್ಕೆ ಬಂದಿದ್ದು, ಮೊದಲ ಸುತ್ತಿನಿಂದಲೂ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಾ ಬಂದಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ...
Read moreಬೆಂಗಳೂರು: ನವೆಂಬರ್.3ರಂದು ನಡೆಯುವ ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ರಣಾಂಗಣ ರಂಗೇರಿದ್ದು, ಬಂಡೆ, ಚೂರಿ..ಚೂರಿ ರಾಮಯ್ಯ ಸದ್ದು ಮತ್ತಷ್ಟು ಜೋರಾಗಿದೆ. ಕಾಂಗ್ರೆಸ್ ತಾಯಿಗೆ ಚೂರಿ ಹಾಕಿದ ನಿನ್ನನ್ನು ಜನ ...
Read moreಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಇಂದು ಪ್ರಚಾರದ ಅಬ್ಬರ ಜೋರಾಗಲಿದ್ದು, ತಾರಾ ಮೆರೆಗು ಪಡೆಯಲಿದೆ. ಅದರಲ್ಲೂ ಶಿರಾ ...
Read moreಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರ ಅಬ್ಬರದ ಪ್ರಚಾರ ಮುಂದುವರೆದಿದೆ. ಚುನಾವಣೆ ಘೋಷಣೆ ಬಳಿಕವೂ ಆರ್.ಆರ್ ನಗರದಲ್ಲಿ ಪ್ರಚಾರದಿಂದ ದೂರವೇ ...
Read moreಬೆಂಗಳೂರು: ನವೆಂಬರ್ 3ರಂದು ನಡೆಯಲಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕೊನೆಗೂ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ(BJP ticket) ಪ್ರಕಟಿಸಿದೆ. ...
Read moreಬೆಂಗಳೂರು : ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ನಾಳೆ ಬೆಳಗ್ಗೆ 11ಗಂಟೆಗೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ (Muniratna nomination) ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ...
Read moreಬೆಂಗಳೂರು : ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ಗೆ ಅವಕಾಶ ನೀಡಬಾರದು ಎಂದು ಬಿಜೆಪಿಯ ನಾಯಕ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ...
Read more© 2025 SaakshaTV - All Rights Reserved | Powered by Kalahamsa Infotech Pvt. ltd.