Tag: Mysore

ಸಾಂಸ್ಕೃತಿಕ ನಗರಿಯಲ್ಲಿ ವರ್ಷದ ಮೊದಲ ಮಳೆ ಸಿಂಚನ…

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸಿಂಚನವಾಗಿದೆ. ಮಟಮಟ ಮಧ್ಯಾಹ್ನದ ಹೊತ್ತಿಗೆ ಆಗಮಿಸಿದ ಮಳೆರಾಯ ಸುಮಾರು ಅರ್ಧತಾಸು ಸುರಿದು, ಸುಡುತ್ತಿದ್ದ ಭೂಮಿಯ ತಂಪಾಗಿಸಿದ್ದಾನೆ. ಮಳೆ ...

Read more

ಆಸ್ಪತ್ರೆಯಿಂದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್

ಮೈಸೂರು : ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಮೈಸೂರಿನಲ್ಲಿದ್ದ ...

Read more

ಹೊಸಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಖ್ಯಾತಿಯ ರ್ಯಾಪರ್ ಜೋಡಿ..

ಕನ್ನಡ ರ್ಯಾಪರ್ ಹಾಡುಗಳ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಇಂದು ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಂಸ್ಕøತಿಕ ನಗರಿ ...

Read more

ಡೊನಾಲ್ಡ್ ಟ್ರಂಪ್ ಭೇಟಿ: ಮೈಸೂರಲ್ಲಿ ಪ್ರತಿಭಟನೆ

ಮೈಸೂರು : ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿ ಹೈನುಗಾರಿಕೆ, ಕುಕ್ಕುಟೋದ್ಯಮ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವುದನ್ನು ವಿರೋಧಿಸಿ ...

Read more

“ಅಮೂಲ್ಯಗೆ ನಕ್ಸಲ್ ಜೊತೆ ಸಂಬಂಧ”

ಮೈಸೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ...

Read more

ಕೋತಿ ಮರಿ ನೆನಪಿಗಾಗಿ 20 ಲಕ್ಷ ರೂ ವೆಚ್ಚದ ದೇವಾಲಯ

ಮೈಸೂರು : ತಾವು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಕೋತಿ ಮರಿ ಚಿಂಟು ನೆನಪಿಗಾಗಿ ಮಾಜಿ ಸಚಿವ ಸಾ.ರಾ. ಮಹೇಶ್ ತಮ್ಮ ಫಾರ್ಮ್ ಹೌಸ್ ನಲ್ಲಿ ಸುಮಾರು 20 ...

Read more

ನಡುರಸ್ತೆಯಲ್ಲಿ ಧಗಧಗಿಸಿದ ಬಸ್…

ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿಉರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿನ್ನೆ ಸಂಜೆ 7.45 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ...

Read more
Page 43 of 43 1 42 43

FOLLOW US