ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
ಮೈಸೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗಷ್ಟೇ ಕರುಗಳ ಕೆಚ್ಚಲು ಕತ್ತರಿಸಿ, ದುಷ್ಕರ್ಮಿಗಳು ಪರಾರಿಯಾಗಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ನಂಜನಗೂಡಿನಲ್ಲಿ (Nanjanagudu) ಮಾರಕಾಸ್ತ್ರಗಳಿಂದ ಹಸುವಿನ ಬಾಲ ...
Read more