ನವಗ್ರಹಾರಾಧನೆ:: ಹೇಗೆ ? ಏಕೆ?: ಗ್ರಹಚಾರ ದೋಷಕ್ಕೆ ಶಾಸ್ತ್ರದ ಪರಿಹಾರ ಏನು….?
ಗ್ರಹಗಳಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಗ್ರಹಾರಾಧನೆಯನ್ನು ಶಾಸ್ತ್ರ ಹೇಳುತ್ತದೆ. “ದುಷ್ಟಾರಿಷ್ಟೇ ಸಮಾಯಾತೇ ಕರ್ತವ್ಯಂ ಗ್ರಹಶಾಂತಿಕಮ್” ಎಂಬುದಾಗಿ. ಮಳೆ, ಆಯುಷ್ಯ, ಆರೋಗ್ಯ, ಪುಷ್ಟಿ ಮೊದಲಾದ ಉದ್ದೇಶದಲ್ಲೂ ಗ್ರಹಗಳನ್ನು ಆರಾಧಿಸುವುದಿದೆ. ...
Read moreDetails

