ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ; ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ: ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣಯ್ಯ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವ ಊರಿಗೆ ಹೋದರೂ ಜನರು ...
Read moreDetails

