ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ. ಬ್ಯಾನರ್ಜಿ ಇನ್ನಿಲ್ಲ
ಕೋಲ್ಕತ್ತಾ: ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ ಬ್ಯಾನರ್ಜಿ ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಮೆಡಿಕಾ ...
Read moreDetails

