ಒಂದು ರಾಷ್ಟ್ರಕ್ಕೆ ಒಂದೇ ಚುನಾವಣೆ ಏಕಾಗಬಾರದು: ಮತ್ತೆ ಚರ್ಚೆ ಹುಟ್ಟುಹಾಕಿದ ಪ್ರಧಾನಿ ಮೋದಿ..!
ನವದೆಹಲಿ: ಎರಡು ವಾರದ ಹಿಂದಷ್ಟೇ ಬಿಹಾರ ವಿಧಾನಸಭೆ ಚುನಾವಣೆ ಗೆದ್ದು ಬಿಜೆಪಿ ಬೀಗುತ್ತಿದ್ದರೆ, ಸದ್ಯದಲ್ಲಿಯೇ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ಬರುತ್ತಿವೆ. ...
Read more










