ಬೆಂಗಳೂರಿನಲ್ಲಿ ಪುಂಡರ ಪುಂಡಾಟ : ಗುಂಡೇಟು ತಿಂದು ನಾಪತ್ತೆಯಾಗಿದ್ದವ ಪತ್ತೆ..!
ಡಿಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 150 ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ...
Read moreDetails

