ಸಿಲಿಕಾನ್ ಸಿಟಿಯ 234 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ...
Read moreDetails

