ರಾಷ್ಟ್ರಪತಿ ಚುನಾವಣೆ ರೇಸ್ ನಲ್ಲಿರುವ NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಝಡ್ ಪ್ಲಸ್ ಭದ್ರತೆ..!!
ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರವು ಬುಧವಾರದಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ. ಕೇಂದ್ರ ಸರ್ಕಾರವು ...
Read more