ಮೊದಲು ಅಭಿಪ್ರಾಯ ಸಂಗ್ರಹ, ಅಲ್ಲಿಯವರೆಗೆ ಶಾಲೆ ಆರಂಭ ಇಲ್ಲ: ಸಿಎಂ ಬಿಎಸ್‍ವೈ ಸ್ಪಷ್ಟನೆ
ಬೆಂಗಳೂರು: ಕೊರೊನಾ ಮಹಾಸ್ಫೋಟ ಮುಂದುವರೆದ ಬೆನ್ನಲ್ಲೇ ಶಾಲಾ-ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ತೆರೆಮರೆಯ ಕಸರತ್ತು ನಡೆಸಿದೆ ಎಂಬ ಊಹಾಪೋಹಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೆರೆ ಎಳೆಯುವ ಪ್ರಯತ್ನ ...
Read more

