ಪುತ್ತೂರು ಮಹಾಲಿಂಗೇಶ್ವರನ ಧ್ವಜಾರೋಹಣ ಸಂದರ್ಭದಲ್ಲಿ ಪ್ರದಕ್ಷಿಣೆ ಮಾಡಿದ ಗರುಡ…
ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಬಾರ್ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ವಿಧಾನದ ಅಂಗವಾಗಿ ಧ್ವಜಾರೋಹಣ ನಡೆಸುವುದರೊಂದಿಗೆ ಜಾತ್ರೆಗೆ ಇಂದು ಬೆಳಿಗ್ಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ...
Read moreDetails


