Karnataka Rain: ಉತ್ತರ ಕರ್ನಾಟಕದಲ್ಲಿ ಸೆ.24 ರಂದು ಭಾರಿ ಮಳೆ, ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಸೆ.23: ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬುಧವಾರ (ಸೆ.24) ಭಾರಿ ಮಳೆಯಾಗಲಿದೆ (Rain) ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣೆ ತಿಳಿಸಿದೆ. ...
Read more



