ರಾಜ್ಯಸಭೆ ಚುನಾವಣೆಗೆ ಹೆಚ್.ಡಿ.ದೇವೇಗೌಡರು ನಾಳೆ ನಾಮಪತ್ರ ಸಲ್ಲಿಸುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಜೆ.ಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಕಳೆದ ಒಂದು ವಾರದಿಂದ ಹೆಚ್.ಡಿ ದೇವೇಗೌಡರು ಕಣಕ್ಕಿಳಿಯುತ್ತಾರೆ ...
Read more