ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿಸಲಾಗಿದೆ: ಬಿ.ಸಿ.ಪಾಟೀಲ್
ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿಸಲಾಗಿದೆ: ಬಿ.ಸಿ.ಪಾಟೀಲ್ ಹಾವೇರಿ,ಆ.16:ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಕರ್ನಾಟಕದ ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ...
Read more