ಕನಸಲ್ಲಿ ಕಂಡ ರಾಮ; ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ!
ನವದೆಹಲಿ: ಮುಸ್ಲಿಂ ಮಹಿಳೆಯೊಬ್ಬರಿಗೆ ಶ್ರೀರಾಮ (Lord Ram) ಕನಸಿನಲ್ಲಿ ಕಾಣಿಸಿಕೊಂಡಿದ್ದು, ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿದ್ದಾನೆ ಎಂದು ಹೇಳಿದ್ದಾರೆ. ಹೀಗಾಗಿ ಜ. 22 ರಂದು ಅಯೋಧ್ಯೆಯಲ್ಲಿ ...
Read moreDetails

