ರಾಮನಗರಕ್ಕೂ ಕಾಲಿಟ್ಟ ಕೊರೊನಾ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ…
ಬೆಂಗಳೂರು: ರಾಮನಗರದ ಜೈಲಿನಲ್ಲಿರುವ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆ ಆರೋಪಿಗಳನ್ನು ಪೊಲೀಸರು ಬೆಂಗಳೂರಿಗೆ ಸ್ಥಳಾಂತರಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ...
Read more