ಕೊರೊನಾ ಮರಣ ಪ್ರಮಾಣ ನಿಯಂತ್ರಿಸಿ: ಡಿಸಿಗಳಿಗೆ ಬಿಎಸ್‍ವೈ ಖಡಕ್ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಮಹಾಮಾರಿ ಕೊರೊನಾ ನಿಯಂತ್ರಿಸಲು rapid ಅಂಟಿಜೆನ್ ಟೆಸ್ಟ್ ನಡೆಸಬೇಕು. ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಈ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ...
Read moreDetails

