Veerabhadreshwar Rathotsava-ವೀರಭದ್ರೇಶ್ವರ ರಥೋತ್ಸವದ ವೇಳೆ ತಪ್ಪಿದ ಭಾರಿ ಅನಾಹುತ
Veerabhadreshwar Rathotsava-ಜಾತ್ರೆಯಲ್ಲಿ ತಪ್ಪಿದ ಭಾರಿ ಅನಾಹುತ ಚಾಮರಾಜನಗರ ತಾಲ್ಲೂಕಿನ ಚೆನ್ನಪ್ಪನಪುರದಲ್ಲಿ ಇಂದು ನಡೆಯುತ್ತಿದ್ದ ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರ ಮುರಿದಿದೆ. ನೊಡ ನೊಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ...
Read moreDetails

