ಗಾನಗಾರುಡಿಗ ಎಸ್.ಪಿ ಬಾಲಸುಬ್ರಮಣ್ಯಂ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ
ಚೆನ್ನೈ: ಹಾಡು ನಿಲ್ಲಿಸಿದ ಗಾನಗಾರುಡಿಗ ಎಸ್.ಪಿ ಬಾಲಸುಬ್ರಮಣ್ಯಂ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ದತೆ ನಡೆದಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್‍ಹಿಲ್ಸ್ ಫಾರ್ಮ್‍ಹೌಸ್‍ನಲ್ಲಿ ಎಸ್.ಪಿ ಬಾಲಸುಬ್ರಮಣ್ಯಂ ಅಂತ್ಯಸಂಸ್ಕಾರ ನಡೆಯಲಿದೆ. ...
Read more