ADVERTISEMENT

Tag: Reliance Jio

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ' ...

Read moreDetails

Reliance Jio : 61 ರುಪಾಯಿಗಳ 5G  ಅಪ್ ಗ್ರೇಡ್ ಪ್ಲಾನ್  ಬಿಡುಗಡೆ ಮಾಡಿದ  ರಿಲಯನ್ಸ್ ಜಿಯೋ…

Reliance Jio : 61 ರುಪಾಯಿಗಳ 5G  ಅಪ್ ಗ್ರೇಡ್ ಪ್ಲಾನ್  ಬಿಡುಗಡೆ ಮಾಡಿದ  ರಿಲಯನ್ಸ್ ಜಿಯೋ… ರಿಲಿಯನ್ಸ್ ಜಿಯೋ  5G ಸೇವೆ ಪ್ರಾರಂಭಿಸಿದ ನಂತರ  ಮೊದಲ ...

Read moreDetails

Reliance Jioಗೆ ಭಾರಿ ಲಾಭ – ಗ್ರಾಹಕರನ್ನ ಕಳೆದುಕೊಂಡ Vi

ರಿಲಯನ್ಸ್  ಜಿಯೋ ಗೆ ಭಾರಿ ಲಾಭ – ಗ್ರಾಹಕರನ್ನ ಕಳೆದುಕೊಂಡ Vi ದೇಶದ ಅತಿದೊಡ್ಡ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಆಗಸ್ಟ್ ತಿಂಗಳ ಅವಧಿಯಲ್ಲಿ ಭಾರಿ ಲಾಭ ...

Read moreDetails

Reliance Jio : ದೀಪಾವಳಿಯಿಂದ 5G ಸೇವೆ ಪ್ರಾರಂಭ – ರಿಲಯನ್ಸ್ ಜಿಯೋ  ಘೋಷಣೆ..

ದೀಪಾವಳಿಯಿಂದ 5G ಸೇವೆ ಪ್ರಾರಂಭ – ರಿಲಯನ್ಸ್ ಜಿಯೋ  ಘೋಷಣೆ..   ದೇಶದಲ್ಲಿ 5G ಸೇವೆಗಳನ್ನು ಪ್ರಾರಂಭಿಸಲು ಟೆಲಿಕಾಂ ಕಂಪನಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಮಧ್ಯೆ ...

Read moreDetails

ಸ್ವಾತಂತ್ರ್ಯದ ದಿನಕ್ಕೆ ಭರ್ಜರಿ ಆಫರ್ ಬಿಡುಗಡೆ ಮಾಡಿದ Jio…

ಸ್ವಾತಂತ್ರ್ಯದ ದಿನಕ್ಕೆ ಭರ್ಜರಿ ಆಫರ್ ಬಿಡುಗಡೆ ಮಾಡಿದ Jio… (jio Independence Day offer) ರಿಲಯನ್ಸ್ ಜಿಯೋ ಸ್ವಾತಂತ್ರ್ಯ ದಿನದ ಪ್ರಯುಕ್ತ ನೂತನ ಪ್ಲಾನ್ ಒಂದನ್ನ ಪ್ರಕಟಿಸುತ್ತಿದೆ. ...

Read moreDetails

ಜಿಯೋ ಸೆಲೆಬ್ರೇಷನ್ ಪ್ಯಾಕ್ – ಒನ್ ಟೈಮ್  ರೀಚಾರ್ಜ್ ವರ್ಷವಿಡಿ 2.5 GB ಡೇಟಾ ಪ್ಲಾನ್

ಜಿಯೋ ಸೆಲೆಬ್ರೇಷನ್ ಪ್ಯಾಕ್ – ಒನ್ ಟೈಮ್  ರೀಚಾರ್ಜ್ ವರ್ಷವಿಡಿ 2.5 GB ಡೇಟಾ ಪ್ಲಾನ್ ರಿಲಯನ್ಸ್ ಜಿಯೋ, 44 ಕೋಟಿ ಬಳಕೆದಾರರಿಗೆ ಹೊಸ ಶುಭ ಸುದ್ದಿಯೊಂದನ್ನ ...

Read moreDetails

ಇದು ಟ್ರೇಲರ್ ಅಷ್ಟೇ, ಪಿಚ್ಚರ್ ಅಭಿ ಬಿ ಬಾಕಿ ಹೆ..! ಮುಖೇಶ್ ಅಂಬಾನಿಗೆ ಎಚ್ಚರಿಕೆ..!

ಇದು ಟ್ರೇಲರ್ ಅಷ್ಟೇ, ಪಿಚ್ಚರ್ ಅಭಿ ಬಿ ಬಾಕಿ ಹೆ..! ಮುಖೇಶ್ ಅಂಬಾನಿಗೆ ಎಚ್ಚರಿಕೆ..! ಏಷ್ಯಾದ ಶ್ರೀಮಂತ ರಿಲಾಯನ್ಸ್ ಒಡೆಯ ಮುಖೇಶ್ ಅಂಬಾನಿ ಮನೆಯ ಸಮೀಪ ಎಸ್ ...

Read moreDetails

ರಿಲಯನ್ಸ್ ಇಂಡಸ್ಟ್ರೀಸ್ ಸಾಲಮುಕ್ತ

ರಿಲಯನ್ಸ್ ಇಂಡಸ್ಟ್ರೀಸ್ ಸಾಲಮುಕ್ತ ಹೊಸದಿಲ್ಲಿ, ಜೂನ್ 20: ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಸಾಲಮುಕ್ತವಾಗಿದೆ ಎಂದು ಉದ್ಯಮಿ ಮುಕೇಶ್ ಅಂಬಾನಿ ಘೋಷಿಸಿದ್ದಾರೆ.ಜಾಗತಿಕ ಹೂಡಿಕೆದಾರರಿಂದ 1.69 ಲಕ್ಷ ಕೋಟಿ ರೂ ...

Read moreDetails

ಫೇಸ್ ಬುಕ್ ನಿಂದ ಜಿಯೋನಲ್ಲಿ 43 ಸಾವಿರ ಕೋಟಿ ಹೂಡಿಕೆ!

ದೆಹಲಿ :  ರಿಲಯನ್ಸ್ ಜಿಯೋನಲ್ಲಿ 43,574 ಕೋಟಿ ಹೂಡಿಕೆ ಮಾಡುವದರ ಮೂಲಕ ಶೇಕಡಾ 9.99 ಪಾಲನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಹೊಸ ಇತಿಹಾಸ ಬರೆದಿದೆ . ವಿಶೇಷ ಅಂದ್ರೆ ...

Read moreDetails

FOLLOW US