ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಕಡ್ಡಾಯ; ಚರ್ಚಿಸಲು ಮುಂದಾದ ಸರ್ಕಾರ
ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಈ ಕುರಿತು ಚರ್ಚಿಸುವುದಾಗಿ ಹೇಳಿದೆ. ಈ ಕುರಿತು ಸ್ಪಷ್ಟನೆ ಮಾಡಿರುವ ...
Read more