RSA v NED: ಡಚ್ಚರ ಡಿಚ್ಚಿಗೆ ಬೆಚ್ಚಿದ ಆಫ್ರಿಕಾ: 38 ರನ್‌ಗಳ ಹೀನಾಯ ಸೋಲು
ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಸೌತ್ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ 38 ರನ್‌ಗಳ ಅವಿಸ್ಮರಣೀಯ ಗೆಲುವು ಸಾಧಿಸುವ ...
Read moreDetails

