ಹುಣಸೋಡು ಸ್ಫೋಟ ಸ್ಥಳ ಪರಿಶೀಲಿಸಿದ ಬಿಎಸ್‍ವೈ: ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಶಿವಮೊಗ್ಗ: ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದ ಹುಣಸೋಡು ಕಲ್ಲು ಕ್ವಾರೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂಸದ ...
Read more