ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ, ಬಿಎಸ್‍ವೈ ವಿಶ್ವಾಸದ ಪುನರುಚ್ಛಾರ; ಹೇಳಿಕೆಯಲ್ಲೇ ಗೊಂದಲ..!
ಚಿತ್ರದುರ್ಗ: ಇನ್ನೆರಡು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ವಿಶ್ವಾಸದಲ್ಲಿದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಮ್ಯೂಸಿಯಂ ಲೋಕಾರ್ಪಣೆಗೆ ಆಗಮಿಸಿದ್ದ ಬಿಎಸ್‍ವೈ, ...
Read more