Kalburgi : ಶರಣಬಸವೇಶ್ವರ ದೇವಸ್ಥಾನದಲ್ಲಿ ಪೀಠಾಧಿಪತಿ ಶರಣಬಸವಪ್ಪ ಅಪ್ಪಾ ಅವರ ಸಿಲಿಕಾನ್ ಪ್ರತಿಮೆ
ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ ಇದೀಗ ಮತ್ತಷ್ಟು ಜನಾಕರ್ಷಣೆಯ ಕೇಂದ್ರವಾಗಿದೆ..ಕಾರಣ ದೇವಸ್ಥಾನದ 8 ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪಾ ರವರ ಸಿಲಿಕಾನ್ ಪ್ರತಿಮೆ ಎಲ್ಲರ ಮನಸೂರೆಗೊಳ್ಳುತ್ತಿದೆ. ಅಷ್ಟೇಅಲ್ಲ ...
Read moreDetails

