ಪಶುವೈದ್ಯನ ನಿರ್ಲಕ್ಷ್ಯ | 20 ಕ್ಕೂ ಹೆಚ್ಚು ಕುರಿಗಳು ಸಾವು
ಕೋಲಾರ : ಪಶುವೈದ್ಯನ ನಿರ್ಲಕ್ಷ್ಯದಿಂದ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಕಲ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ರೈತ ಸಂಜೀವಪ್ಪ ಎಂಬುವರಿಗೆ ಸೇರಿದ ಕುರಿಗಳಾಗಿವೆ. ...
Read moreDetails




