ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ..! ಮಾಟಮಂತ್ರ ಮಾಡಿ ಹುಳಿ ಹಿಂಡಿದ್ರಂತೆ..?
ಬೆಳಗಾವಿ: ಸ್ಯಾಂಡಲ್‍ವುಡ್‍ನ ಪ್ರೇಮಕವಿ ಎಂದೇ ಖ್ಯಾತರಾದ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕಲ್ಯಾಣ್ ಪತ್ನಿ ಅಶ್ವಿನಿ ವಿವಾಹ ವಿಚ್ಛೇದನ ಕೋರಿ ಬೆಳಗಾವಿಯ ಮಾಳಮಾರುತಿ ಠಾಣೆಗೆ ದೂರು ನೀಡಿದ್ದಾರೆ. ...
Read more