“ಸ್ವರ ಮಾಂತ್ರಿಕ” ಎಸ್.ಪಿ.ಬಾಲಸುಬ್ರಮಣ್ಯಂ ಅಗಲಿಕೆಗೆ ಸಿಎಂ ಬಿ ಎಸ್ ವೈ ಸಂತಾಪ
ಬೆಂಗಳೂರು: ಭಾರತೀಯ ಚಲನಚಿತ್ರರಂಗದ ಶ್ರೇಷ್ಠ ಗಾಯಕ ಸಂಗೀತದ ದೊರೆಗೆ ರಾಜ್ಯದ ಸಿಎಂ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದಾರೆ. “ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ...
Read more