ಮೊಮ್ಮಗಳನ್ನ ಆಡಿಸುತ್ತಾ ಕಾಲ ಕಳೆಯುತ್ತಿದ್ದಾರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ !!
ಕೋಲಾರ: ಕೊರೊನಾ ಹೊಡೆತಕ್ಕೆ ಇಡೀ ರಾಜ್ಯಕ್ಕೆ ರಾಜ್ಯವೇ ಸ್ತಬ್ಧವಾಗಿದೆ. ಸೋಂಕು ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಜನರು ಮನೆಯಲೇ ಕಾಲ ಕಳೆಯುತ್ತಿದ್ದಾರೆ. ...
Read moreDetails



