ನಮಗೂ ಸಿ.ಬಿ.ಎಸ್.ಇಗೂ ಸಂಬಂಧವಿಲ್ಲ – ಸುರೇಶ್ ಕುಮಾರ್
ನಮಗೂ ಸಿ.ಬಿ.ಎಸ್.ಇಗೂ ಸಂಬಂಧವಿಲ್ಲ - ಸುರೇಶ್ ಕುಮಾರ್ ಬೆಂಗಳೂರು, ಜೂನ್ 26: ಗುರುವಾರ, ಸಿ.ಬಿ.ಎಸ್.ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ...
Read moreDetailsನಮಗೂ ಸಿ.ಬಿ.ಎಸ್.ಇಗೂ ಸಂಬಂಧವಿಲ್ಲ - ಸುರೇಶ್ ಕುಮಾರ್ ಬೆಂಗಳೂರು, ಜೂನ್ 26: ಗುರುವಾರ, ಸಿ.ಬಿ.ಎಸ್.ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ...
Read moreDetailsಬೆಳಗಾವಿ: ಇಂದಿನಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಕೊರೊನಾ ಭೀತಿಯ ನಡುವೆಯೇ ಆರಂಭವಾಗಿವೆ. ಆದರೆ, ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ವಡಗಾವಿಯಲ್ಲಿ ನಡೆದಿದೆ. ...
Read moreDetailsತುಮಕೂರು: ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಶಂಕೆ ಮೇರೆಗೆ ಕ್ವಾರಂಟೈನ್‌ನಲ್ಲಿದ್ದ ವಿದ್ಯಾರ್ಥಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ವಿಫಲ ಯತ್ನ ನಡೆಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಾಲಕ ...
Read moreDetailsಒಬ್ಬ ವಿದ್ಯಾರ್ಥಿಗೂ ಸೋಂಕು ತಗುಲಬಾರದು - ಸುಧಾಕರ್ ಸೂಚನೆ ಬೆಂಗಳೂರು, ಜೂನ್ 25: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಒಬ್ಬ ವಿದ್ಯಾರ್ಥಿಗೂ ಕೊರೋನಾ ಸೋಂಕು ...
Read moreDetailsಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೇ, ನಿಮಗೆ ಶುಭವಾಗಲಿ. ಮಂಗಳೂರು, ಜೂನ್ 25: ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇಂದಿನಿಂದ ನಡೆಯಲಿದೆ. ಸರಕಾರ ಈ ಪರೀಕ್ಷೆಗಳನ್ನು ಸುಲಲಿತವಾಗಿ ಸುರಕ್ಷಿತವಾಗಿ ...
Read moreDetailsಬೆಂಗಳೂರು : ನಾಳೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದ್ದು, ಪರೀಕ್ಷಾ ಕೇಂದ್ರದ ಸಿದ್ಧತೆಗಳನ್ನು ಸಚಿವ ಎಸ್.ಸುರೇಶ್ ಕುಮಾರ್ ಖುದ್ದು ಪರಿಶೀಲಿಸಿದ್ದಾರೆ. ಬೆಂಗಳೂರು ...
Read moreDetailsಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್ ಮೊದಲಾಗಿ ನಿಮಗೆ ಆಲ್ ದಿ ಬೆಸ್ಟ್ ನೀವೆಲ್ಲರೂ ಈ ಪರೀಕ್ಷೆಯಲ್ಲಿ ವಿಜಯಶಾಲಿಗಳಾಗಿರುತ್ತೀರಿ ಎರಡೂ ಮಾತಿಲ್ಲ. ಯಾಕೆಂದರೆ ಸವಾಲುಗಳ ವಿರುದ್ಧ ಹೋರಾಡಿ ...
Read moreDetailsಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ಜೂ.25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ನೀಡಲಾಗಿದೆ. ಜನಾಧಿಕಾರ ಸಂಘರ್ಷ ...
Read moreDetailsಬಾಗಲಕೋಟೆ: ನಾಳೆ ಒಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳ ಮೂಲಕ ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ ...
Read moreDetailsಬೆಂಗಳೂರಿನ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನ ಇಬ್ಬರು ...
Read moreDetails© 2026 SaakshaTV - All Rights Reserved | Powered by Kalahamsa Infotech Pvt. ltd.