ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ…
ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಅಪ್ಪಟ ಸುಳ್ಳು ಎಂದು ...
Read moreDetails



