ನಿಮ್ಮ ಅಪ್ಪನ ಕೈಲೂ ನನ್ನ ಟಚ್ ಮಾಡೋಕೆ ಆಗಲ್ಲ; ಸುಧಾಕರ್ ಗೆ ಪ್ರದೀಪ್ ಈಶ್ವರ್ ಟಾಂಗ್
ಚಿಕ್ಕಬಳ್ಳಾಪುರ: ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಚಿಕ್ಕಬಳ್ಳಾಪುರ ನಗಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತಿದ್ದಂತೆ ಶಾಸಕ ಪ್ರದೀಪ್ ಈಶ್ವರ್ ಕೆಂಡಾಮಂಡಲವಾಗಿದ್ದಾರೆ. ಕೋವಿಡ್ ...
Read more










