ADVERTISEMENT

Tag: suresh kumar

ಇಂದಿನಿಂದ 12 ಸಾವಿರ `ರುಪ್ಸಾ’ ಖಾಸಗಿ ಶಾಲೆಗಳಿಂದ ಆನ್‍ಲೈನ್, ಆಫ್‍ಲೈನ್ ಕ್ಲಾಸ್ ಬಂದ್..!

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ 12 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಇಂದಿನಿಂದ ಆನ್‍ಲೈನ್-ಆಫ್‍ಲೈನ್ ತರಗತಿಗಳು ಬಂದ್ ಆಗಲಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಖಾಸಗಿ ಅನುದಾನ ...

Read moreDetails

ಸಿಎಂ ಬಿಎಸ್‍ವೈ ಒಪ್ಪಿದ್ರೆ ಶಾಲೆ ಶುರು: ಇಂದೇ ಡೇಟ್ ಫಿಕ್ಸ್ ಆಗುತ್ತಾ..?

ಬೆಂಗಳೂರು: ಬರೋಬ್ಬರಿ 10 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳ ಆರಂಭಕ್ಕೆ ಸರ್ಕಾರ ಸಜ್ಜಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ...

Read moreDetails

ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಿ: ಶಿಕ್ಷಣ ಇಲಾಖೆಗೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸಾರ್ವಜನಿಕ ...

Read moreDetails

ಶಾಲೆಗಳ ಆರಂಭಕ್ಕೆ ವೇದಿಕೆ ಸಜ್ಜು ಮಾಡ್ತಿದೆಯಾ ಸರ್ಕಾರ: ಸುರೇಶ್ ಕುಮಾರ್ ಹೇಳಿಕೆಯಲ್ಲಿದೆಯಾ ಸುಳಿವು..?

ಬೆಂಗಳೂರು: ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಗುರುವಾರ ನೀಡಿರುವ ವರದಿಯ ಆಧಾರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪ್ರಸ್ತುತ ವರ್ಷದಲ್ಲಿ ಶಾಲಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ...

Read moreDetails

ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಿ : ಸುರೇಶ್ ಕುಮಾರ್ ಸೂಚನೆ

ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಿ : ಸುರೇಶ್ ಕುಮಾರ್ ಸೂಚನೆ ಬೆಂಗಳೂರು : ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ...

Read moreDetails

ಸುಧಾರಿತ ಮತ್ತು ಸುರಕ್ಷತೆಯೊಂದಿಗೆ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ: ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ...

Read moreDetails

ಇಂಜಿನಿಯರಿಂಗ್ ಪದವೀಧರರಿಗೆ ಗುಡ್‍ನ್ಯೂಸ್: ಇನ್ಮುಂದೆ ಆಗ್ಬಹುದು ಪ್ರೈಮರಿ ಸ್ಕೂಲ್ ಟೀಚರ್ಸ್..!

ಬೆಂಗಳೂರು: 6ರಿಂದ 8ನೇ ತರಗತಿವರೆಗಿನ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿಗೆ ಅಡ್ಡಿಯಾಗಿದ್ದ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಇದರಿಂದ ಇನ್ನು ಮುಂದೆ ಇಂಜಿನಿಯರಿಂಗ್ ...

Read moreDetails

ಡಿಸೆಂಬರ್ ಅಂತ್ಯದವರೆಗೆ 1ರಿಂದ ಪಿಯುಸಿವರೆಗೆ ಶಾಲೆ-ಕಾಲೇಜು ಆರಂಭ ಇಲ್ಲ: ಸಿಎಂ ಬಿಎಸ್‍ವೈ ಘೋಷಣೆ

ಬೆಂಗಳೂರು: ಕೊರೊನಾ ಹೆಚ್ಚಳ ಸಾಧ್ಯತೆ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಾಲೆಗಳನ್ನು ಪುನಾರಂಭ ...

Read moreDetails
Page 7 of 13 1 6 7 8 13

FOLLOW US