ಸಿಗಂದೂರು ಚೌಡೇಶ್ವರಿ ದೇವಸ್ಥಾನ ಪೂಜಾ ವಿವಾದ: ಕೋರ್ಟ್ ಮಧ್ಯಸ್ಥಿಕೆಯಲ್ಲಿ ಸಂಧಾನ..!
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸುಪ್ರಸಿದ್ಧ ಸಿಗಂದೂರು ಕ್ಷೇತ್ರದ ಚೌಡೇಶ್ವರಿ ದೇವಸ್ಥಾನದಲ್ಲಿ ಉಂಟಾಗಿದ್ದ ಪೂಜಾ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯೊಂದಿಗೆ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ದೇವಸ್ಥಾನದ ಧರ್ಮದರ್ಶಿ ರಾಮಪ್ಪ, ...
Read more

