ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪಠ್ಯ ಕಡಿತಾದೇಶ ಒಂದೆರಡು ದಿನಗಳಲ್ಲಿ ಪ್ರಕಟ: ಶಿಕ್ಷಣ ಸುರೇಶ್ ಕುಮಾರ್
ಬೆಂಗಳೂರು: ಹತ್ತನೇ ತರಗತಿಯ ಪರೀಕ್ಷೆಗೆ ಬೋಧನೆ, ಕಲಿಕೆಯ ಮೌಲ್ಯಮಾಪನಕ್ಕೆ ಗುರುತಿಸಲಾದ ಪಠ್ಯವನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ...
Read moreDetails

