ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ!
ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದಾರೆ. ...
Read moreDetails

