ಮೃತ ಇಂಜಿನಿಯರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಕಲಬುರಗಿ: ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಆಗಾಗ ದೊಡ್ಡ ಎಡವಟ್ಟುಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದೊಡ್ಡ ಪ್ರಮಾದವೇ ನಡೆದು ಹೋಗಿದೆ. ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ...
Read moreDetails

