ಡಿಕೆಶಿಯೊಂದಿಗೆ ಹೊಂದಾಣಿಕೆಯಾಗುವ ಮಾತೇ ಇಲ್ಲ; ಸತೀಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಮುನಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ...
Read moreDetails

